ಬೆಂಗಳೂರು: ನವೆಂಬರ್‌ 23ರಂದು ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಸಮನ್ಸ್‌ ಜಾರಿಗೊಳಿಸಿದೆ.

Advertisement

ಕಳೆದ ತಿಂಗಳು ಡಿ.ಕೆ ಶಿವಕುಮಾರ್ ಮನೆ ಮೇಲೆ ದಾಳಿ ಮಾಡಿದ್ದ ಸಿಬಿಐ ಅಧಿಕಾರಿಗಳು, ನಗದು ಜೊತೆಗೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

 

ಸಿಬಿಐ ಸಮನ್ಸ್ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ ಶಿವಕುಮಾರ್ ವಿಚರೆಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

Advertisement
web