ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮುಖೇನ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

ದುಬೈನಿಂದ ಮಂಗಳೂರಿಗೆ ಬಂದಿದ್ದ ಏರ್ ಇಂಡಿಯಾ ವಿಮಾನ IX1384 ನಲ್ಲಿ ಆಗಮಿಸಿದ ಪ್ರಯಾಣಿಕನೊಬ್ಬನಿಂದ 27,36,659 ರೂಪಾಯಿ ಮೌಲ್ಯದ 24 ಕ್ಯಾರೆಟ್ ಶುದ್ಧತೆಯ 531.390 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಮಂಗಳೂರು ಕಸ್ಟಮ್ ಅಧಿಕಾರಿಗಳು బంధిసిದ್ದಾರೆ­

Advertisement
web